`ನನ್ನ ಸೋದರಿಯರೇ, ನೀವು ಸ್ವತಂತ್ರರಾಗಬೇಕಾದರೆ ಮೊದಲು ನಿರ್ಭೀತರಾಗಿರಿ. ನಿಮ್ಮ ದೈಹಿಕ ದೌರ್ಬಲ್ಯಕ್ಕಿಂತ ಸಮಾಜ ನಿಮ್ಮ ಮೇಲೆ ವಿಧಿಸಿ ಬಿಡುವ ಸಾಂಸ್ಕೃತಿಕ ಅಸಹಾಯಕತೆ, ಮಾನಸಿಕ ಭಯ - ಇವೇ ಸಂಕೋಲೆಗಳಾಗಿ ನಿಮ್ಮನ್ನು ಕಾಡುತ್ತವೆ. ಮೊದಲು ಇವುಗಳಿಂದ ಹೊರ ಬನ್ನಿ. ವಿಶಾಲ ಜಗತ್ತು ನಿಮಗಾಗಿ ಕಾದಿದೆ~ ಮಹಾತ್ಮ ಗಾಂಧೀಜಿ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ