ವಿವೇಕಿಯಾದವನು ಬೇರೆಯವರ ತಪ್ಪನ್ನು ಕಂಡು ತನ್ನಲ್ಲಿರುವ ತಪ್ಪನ್ನು ತಿದ್ದಿಕೊಳ್ಳುತ್ತಾನೆ. --ಸ್ವಾಮಿ ವಿವೇಕಾನಂದ
ಸ್ಫೂರ್ತಿವಾಣಿಗಳು ಸದಾ ಕಣ್ಣಿಗೆ ಬೀಳುವಂತಿದ್ದರೆ ಅವುಗಳೇ ಸಾಧನೆಗೆ " ಸ್ಫೂರ್ತಿ-ಚ್ಯತನ್ಯದ ಚಿಲುಮೆಗಳು"
29 ನವೆಂಬರ್ 2011
ಮದರ್ ತೆರೇಸಾ
ನಿಮ್ಮ ಮನಸ್ಸಿನಲ್ಲಿರುವ ಕೀಳರಿಮೆ ಮತ್ತು ಭಯವನ್ನು ಕಿತ್ತೊಗೆದರೆ ನೀವು ಅದ್ಭುತವಾದುದನ್ನು ಸಾಧಿಸಲು ಸಮರ್ಥರಾಗುವಿರಿ. -ಮದರ್ ತೆರೇಸಾ
25 ನವೆಂಬರ್ 2011
Abdul Kalam
Students should have four qualities - aiming big, continuously acquiring knowledge, working hard and perseverance - to achieve great things. One should aim always big since having a small goal in life is a sin. – Abdul Kalam
22 ನವೆಂಬರ್ 2011
ಸ್ವಾಮಿ ವಿವೇಕಾನಂದ
ಏಳು ಎದ್ದೇಳು ನಿನಗಾಗಿ ಕಾಯುತ್ತಿದೆ ಒಂದು ಸುಂದರ ದಿನ .
ಒಳ್ಳೆಯ ಗುರಿಯತ್ತ ನಡೆ .ನಿರ್ಧಿಷ್ಟತೆಯ ಜೊತೆ ಓಡು ಸಾಧನೆಗಳ ಜೊತೆ ಹಾರಾಡು
ನಿನಗಾಗಿ ಕಾಯುತ್ತಿರುವ ಸುಂದರ ಬದುಕಿದೆ ಏಳು ಎದ್ದೇಳು
- ಸ್ವಾಮಿ ವಿವೇಕಾನಂದ
ಒಳ್ಳೆಯ ಗುರಿಯತ್ತ ನಡೆ .ನಿರ್ಧಿಷ್ಟತೆಯ ಜೊತೆ ಓಡು ಸಾಧನೆಗಳ ಜೊತೆ ಹಾರಾಡು
ನಿನಗಾಗಿ ಕಾಯುತ್ತಿರುವ ಸುಂದರ ಬದುಕಿದೆ ಏಳು ಎದ್ದೇಳು
- ಸ್ವಾಮಿ ವಿವೇಕಾನಂದ
20 ನವೆಂಬರ್ 2011
18 ನವೆಂಬರ್ 2011
ವಿನೋಬಾ ಭಾವೆ
ಯಾರಾದರೂ ಸಮುದ್ರದಲ್ಲಿ ಇಳಿಯ ಬಯಸಿದರೆ 'ದೋಣಿ ತೆಗೆದುಕೊಂಡು ಹೋಗು' ಎನ್ನುವೆವು. ಇದೇ ಕರ್ಮ ಯೋಗ. ದಂಡೆಯ ಮೇಲೆ ನಿಂತು ನೋಡುವುದು ಸನ್ಯಾಸ. ಇವೆರಡರ ಆನಂದವೂ ಒಂದೇ. ಎರಡರಲ್ಲಿಯೂ ಮನುಷ್ಯ ಮುಳುಗುವುದಿಲ್ಲ. ಸಾಕ್ಷಿಯಂತೆ ಸಮುದ್ರವನ್ನು ನೋಡುತ್ತಾನೆ, ಇದರಲ್ಲೇ ಇರುವುದು ಆನಂದ.
— ವಿನೋಬಾ ಭಾವೆ
— ವಿನೋಬಾ ಭಾವೆ
ವಿನೋಬಾ ಭಾವೆ
ನಿನ್ನ ದೊಡ್ಡ ನೆರಳನ್ನು ನೋಡಿ ಹೆದರುವ ಅಥವಾ ಭಯ ಪಡುವ ಕಾರಣವಿಲ್ಲ. ಅದು ನಿನ್ನ ಗುಲಾಮ. ನಿನ್ನ ಆಜ್ಞೆಯಂತೆ ನಡೆಯುತ್ತದೆ. ನೀನು ನಿಂತರೆ ಅದೂ ನಿಲ್ಲುವುದು, ನೀನು ಕುಳಿತರೆ ಅದೂ ಕುಳಿತುಕೊಳ್ಳುವುದು.
— ವಿನೋಬಾ ಭಾವೆ
— ವಿನೋಬಾ ಭಾವೆ
ವಿನೋಬಾ ಭಾವೆ
ನಮ್ಮಲ್ಲಿಲ್ಲದ ಗುಣ ಬೇರೆಯವರಲ್ಲಿದ್ದರೆ ಅದನ್ನು ನಮ್ಮಲ್ಲಿ ತರುವ ಪ್ರಯತ್ನಮಾಡಬಾರದು. ಹಾಗೆ ಮಾಡಲು ಹೊರಟರೆ ನಾವು ಪರಮಾತ್ಮನ ಬಳಿಹೋಗುವ ಬದಲು ಆ ಮನುಷ್ಯನ ಬಳಿ ಸೇರುತ್ತೇವೆ.
— ವಿನೋಬಾ ಭಾವೆ
10 ನವೆಂಬರ್ 2011
ಮದರ್ ಥೆರೇಸಾ
ಎದುರಿಗೆ ಕಾಣದ ಮನುಷ್ಯರನ್ನೇ ಗೌರವಿಸದಿದ್ದರೆ; ಕಾಣದ ದೇವರನ್ನು ಹೇಗೆ ಪ್ರಾರ್ಥಿಸಲು ಸಾಧ್ಯ. -ಮದರ್ ಥೆರೇಸಾ
ಮಹಾತ್ಮ ಗಾಂಧಿ
ಯಾವುದೇ ಸಂಸ್ಕೃತಿ ತನ್ನ ವೈಶಿಷ್ಟ್ಯವನ್ನು ಉಳಿಸಿಕೊಳ್ಳದಿದ್ದರೆ ಅದು ಹೆಚ್ಚು ಕಾಲ ಉಳಿಯದು- ಮಹಾತ್ಮ ಗಾಂಧಿ
09 ನವೆಂಬರ್ 2011
05 ನವೆಂಬರ್ 2011
04 ನವೆಂಬರ್ 2011
03 ನವೆಂಬರ್ 2011
02 ನವೆಂಬರ್ 2011
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಪೋಸ್ಟ್ಗಳು (Atom)