ಸ್ಫೂರ್ತಿವಾಣಿಗಳು ಸದಾ ಕಣ್ಣಿಗೆ ಬೀಳುವಂತಿದ್ದರೆ ಅವುಗಳೇ ಸಾಧನೆಗೆ
" ಸ್ಫೂರ್ತಿ-ಚ್ಯತನ್ಯದ ಚಿಲುಮೆಗಳು"
ಸ್ಫೂರ್ತಿವಾಣಿಗಳು ಸದಾ ಕಣ್ಣಿಗೆ ಬೀಳುವಂತಿದ್ದರೆ ಅವುಗಳೇ ಸಾಧನೆಗೆ " ಸ್ಫೂರ್ತಿ-ಚ್ಯತನ್ಯದ ಚಿಲುಮೆಗಳು"
02 ನವೆಂಬರ್ 2011
ಪರಸ್ಪರ ಮಾತುಕತೆಯಿಂದ ಯಾವ ಸಮಸ್ಯೆಯನ್ನಾದರೂ ಬಗೆಹರಿಸಿಕೊಳ್ಳಬಹುದು. ಬಹುತೇಕ ಸಂದರ್ಭಗಳಲ್ಲಿ ಮಾತುಕತೆಗೆ ಮುಂದಾಗದಿರುವುದರಿಂದಲೇ ಸಮಸ್ಯೆ ಉದ್ಭವವಾಗಿರುತ್ತದೆ. ಮಾತನಾಡಲು ಬರದೆ ಇರುವುದರಿಂದಲೇ ಜಗಳವಾಗುತ್ತದೆ.
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ