ಸ್ಫೂರ್ತಿವಾಣಿಗಳು ಸದಾ ಕಣ್ಣಿಗೆ ಬೀಳುವಂತಿದ್ದರೆ ಅವುಗಳೇ ಸಾಧನೆಗೆ " ಸ್ಫೂರ್ತಿ-ಚ್ಯತನ್ಯದ ಚಿಲುಮೆಗಳು"

18 ನವೆಂಬರ್ 2011

ವಿನೋಬಾ ಭಾವೆ

ಯಾರಾದರೂ ಸಮುದ್ರದಲ್ಲಿ ಇಳಿಯ ಬಯಸಿದರೆ 'ದೋಣಿ ತೆಗೆದುಕೊಂಡು ಹೋಗು' ಎನ್ನುವೆವು. ಇದೇ ಕರ್ಮ ಯೋಗ. ದಂಡೆಯ ಮೇಲೆ ನಿಂತು ನೋಡುವುದು ಸನ್ಯಾಸ. ಇವೆರಡರ ಆನಂದವೂ ಒಂದೇ. ಎರಡರಲ್ಲಿಯೂ ಮನುಷ್ಯ ಮುಳುಗುವುದಿಲ್ಲ. ಸಾಕ್ಷಿಯಂತೆ ಸಮುದ್ರವನ್ನು ನೋಡುತ್ತಾನೆ, ಇದರಲ್ಲೇ ಇರುವುದು ಆನಂದ.
ವಿನೋಬಾ ಭಾವೆ

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ