`ನನ್ನ ಬದುಕಿನ ಬಗೆಗೆ ಯಾರೂ ಬರೆಯಲಾರರು. ಏಕೆಂದರೆ ಅದು ಮಾನವರ ದೃಷ್ಟಿಗೆ ಗೋಚರವಾಗುವಂತೆ ಹೊರ-ಮುಖವಾಗಿ ಸಾಗಿಲ್ಲ.- 'ಕುವೆಂಪು'
ಸ್ಫೂರ್ತಿವಾಣಿಗಳು ಸದಾ ಕಣ್ಣಿಗೆ ಬೀಳುವಂತಿದ್ದರೆ ಅವುಗಳೇ ಸಾಧನೆಗೆ " ಸ್ಫೂರ್ತಿ-ಚ್ಯತನ್ಯದ ಚಿಲುಮೆಗಳು"
28 ಡಿಸೆಂಬರ್ 2011
27 ಡಿಸೆಂಬರ್ 2011
ಸ್ವಾಮಿ ವಿವೇಕಾನಂದ
ಆತ್ಮವಿಶ್ವಾಸದಂತಹ ಮಿತ್ರ ಬೇರಿಲ್ಲ. ಇದು ಉನ್ನತಿಯ ಮೊದಲ ಮೆಟ್ಟಿಲು. ಆದ್ದರಿಂದ ಮೊದಲು ಆತ್ಮವಿಶ್ವಾಸವನ್ನು ಗಳಿಸಿಕೊಳ್ಳಬೇಕು. --ಸ್ವಾಮಿ ವಿವೇಕಾನಂದ
19 ಡಿಸೆಂಬರ್ 2011
ಮಹಾತ್ಮ ಗಾಂಧೀಜಿ.
`ನನ್ನ ಸೋದರಿಯರೇ, ನೀವು ಸ್ವತಂತ್ರರಾಗಬೇಕಾದರೆ ಮೊದಲು ನಿರ್ಭೀತರಾಗಿರಿ.
ನಿಮ್ಮ ದೈಹಿಕ ದೌರ್ಬಲ್ಯಕ್ಕಿಂತ ಸಮಾಜ ನಿಮ್ಮ ಮೇಲೆ ವಿಧಿಸಿ ಬಿಡುವ ಸಾಂಸ್ಕೃತಿಕ ಅಸಹಾಯಕತೆ, ಮಾನಸಿಕ ಭಯ - ಇವೇ ಸಂಕೋಲೆಗಳಾಗಿ ನಿಮ್ಮನ್ನು ಕಾಡುತ್ತವೆ. ಮೊದಲು ಇವುಗಳಿಂದ ಹೊರ ಬನ್ನಿ. ವಿಶಾಲ ಜಗತ್ತು ನಿಮಗಾಗಿ ಕಾದಿದೆ
~ ಮಹಾತ್ಮ ಗಾಂಧೀಜಿ.
ನಿಮ್ಮ ದೈಹಿಕ ದೌರ್ಬಲ್ಯಕ್ಕಿಂತ ಸಮಾಜ ನಿಮ್ಮ ಮೇಲೆ ವಿಧಿಸಿ ಬಿಡುವ ಸಾಂಸ್ಕೃತಿಕ ಅಸಹಾಯಕತೆ, ಮಾನಸಿಕ ಭಯ - ಇವೇ ಸಂಕೋಲೆಗಳಾಗಿ ನಿಮ್ಮನ್ನು ಕಾಡುತ್ತವೆ. ಮೊದಲು ಇವುಗಳಿಂದ ಹೊರ ಬನ್ನಿ. ವಿಶಾಲ ಜಗತ್ತು ನಿಮಗಾಗಿ ಕಾದಿದೆ
~ ಮಹಾತ್ಮ ಗಾಂಧೀಜಿ.
17 ಡಿಸೆಂಬರ್ 2011
12 ಡಿಸೆಂಬರ್ 2011
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಪೋಸ್ಟ್ಗಳು (Atom)