ಸ್ಫೂರ್ತಿವಾಣಿಗಳು ಸದಾ ಕಣ್ಣಿಗೆ ಬೀಳುವಂತಿದ್ದರೆ ಅವುಗಳೇ ಸಾಧನೆಗೆ " ಸ್ಫೂರ್ತಿ-ಚ್ಯತನ್ಯದ ಚಿಲುಮೆಗಳು"

Powered By Blogger

14 ಮಾರ್ಚ್ 2012

ಲೂಥರ್

ಉಪದೇಶ ಮಾಡುವವನ ದೋಷ ತಕ್ಷಣ ನಮ್ಮನ್ನು ಆಕರ್ಷಿಸುತ್ತದೆ.-ಲೂಥರ್

ಗಾಂಧೀಜಿ

ಹಿಂಸೆ ಎಂದಿಗೂ ನಮ್ಮ ಗುರಿಯನ್ನು ಸಾಧಿಸಲಾರದು-ಗಾಂಧೀಜಿ

ಗಾಂಧೀಜಿ

ಕೆಲಸವಿಲ್ಲದೆ ಕ್ಷಣ ಕಳೆದರೂ ಅದು ಕಳ್ಳತನ ಮಾಡಿದಂತೆ-ಗಾಂಧೀಜಿ

ಬೆಂಜಮಿನ್ ಡಿಸ್ರೇಲಿ

ಭವಿಷ್ಯವನ್ನು ನಾವೇ ರೂಪಿಸಿಕೊಂಡರೂ, ಅದು ವಿಧಿ ಎಂದುಕೊಳ್ಳವುದು ಮೂಢತನ
- ಬೆಂಜಮಿನ್ ಡಿಸ್ರೇಲಿ

ವಿವೇಕಾನಂದ

ಜ್ಞಾನಿಗಳು ತಮ್ಮ ದೋಷವನ್ನು ಮೊದಲು ಕಂಡುಕೊಳ್ಳುತ್ತಾರೆ -ವಿವೇಕಾನಂದ

ಗಯಟೆ

ಪ್ರಪಂಚದಲ್ಲಿ ಮರಣವಿಲ್ಲದ ವರ ಪಡೆದಿರುವ ವಸ್ತು `ಪುಸ್ತಕ~-ಗಯಟೆ

ಮದರ್ ತೆರೇಸಾ

ನೀನು ಬೇರೆಯವರ ಯೋಗ್ಯತೆ ಅಳೆಯುತ್ತಿದ್ದಿಯಾದರೆ ನಿನಗೆ ಪ್ರೀತಿಸಲು ಸಮಯವೇ ಇರುವುದಿಲ್ಲ. - ಮದರ್ ತೆರೇಸಾ